ತನು, ಮನ, ಧನಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನು
ಮನ
ಧನಕ್ಕೆ ಆಸೆಮಾಡುವಾತನ ಬಸವಣ್ಣನ ಸಂತತಿಯೆಂತೆನಬಹುದು? ವಧುವಿಂಗೆ ಆಸೆ ಮಾಡುವರನು ಬಲ್ಲಾಳನ ಸಂತತಿಯೆಂತೆನಬಹುದು? ಮಕ್ಕಳಿಗೆ ಆಸೆ ಮಾಡುವರ ಸಿರಿಯಾಳನ ಸಂತತಿಯೆಂತೆನಬಹುದು? ಎನಲಾಗದು
ಎನಿಸಿಕೊಳಲಾಗದು. ಎಂದಾತಂಗೆಯೂ ಎನಿಸಿಕೊಂಡಾತಂಗೆಯೂ ನರಕ ತಪ್ಪದು
ಕೂಡಲಚೆನ್ನಸಂಗಮದೇವಾ.