ತನು-ಮನ-ಧನವೆಂಬ ಮೂರು ಕತ್ತಿುವೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ತನು-ಮನ-ಧನವೆಂಬ ಮೂರು ಕತ್ತಿುವೆ
ಸಲೆ ಮೂಗಿನ ಮೇಲೆ ಅಯ್ಯಾ
ಲಿಂಗ ಜಂಗಮಕ್ಕೆ ಮಾಡಿಹೆನೆಂಬವಂಗೆ ಇದು ಕಾರಣ
ಕೂಡಲಸಂಗನ ಶರಣರಿಗೆ ಅಂಜಲೇಬೇಕು. 203