Library-logo-blue-outline.png
View-refresh.svg
Transclusion_Status_Detection_Tool

ತನು ಒಂದು ದ್ವೀಪ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತನು ಒಂದು ದ್ವೀಪ
ಮನ ಒಂದು ದ್ವೀಪ
ಆಪ್ಯಾಯನ ಒಂದು ದ್ವೀಪ
ವಚನ ಒಂದು ದ್ವೀಪ._ ಇಂತೀ ನಾಲ್ಕು ದ್ವೀಪದೆಡೆಯ ಬೆಸಗೊಂಬಡೆ ಗುಹೇಶ್ವರಾ_ನಿಮ್ಮ ಸ್ಥಾನಂಗಳು.