ವಿಷಯಕ್ಕೆ ಹೋಗು

ತನು ಮನ ಧನವ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ತನು ಮನ ಧನವ ಹಿಂದಿಕ್ಕಿಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ. ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ ಗುರಿಯ ತಾಗಬಲ್ಲುದೆ ಮಾಯಾಪಾಶ ಹಿಂಗಿ
ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ 202