ತನು ಹೊರಗಿರಲು, ಪ್ರಸಾದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನು ಹೊರಗಿರಲು
ಪ್ರಸಾದ ಒಳಗಿರಲು ಏನಯ್ಯಾ ನಿಮ್ಮ ಮನಕ್ಕೆ ಮನ ನಾಚದು? ಪ್ರಾಣಕ್ಕೆ ಲಿಂಗದಲ್ಲಿ ಪ್ರಸಾದವ ಕೊಂಡಡೆ
ವ್ರತಕ್ಕೆ ಭಂಗ ಗುಹೇಶ್ವರಾ.