ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ, ತನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ
ತನ್ನ ಸವೆಯಲಿಲ್ಲ
ಕಳವು ದೊರೆಯಲಿಲ್ಲ ? ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲ್ಲಲಿಲ್ಲ
ಕುಳ್ಳಿರೆ ಠಾವಿಲ್ಲ. ನಾನು ಸರ್ವಸಂಗಪರಿತ್ಯಾಗಮಾಡಿದವಳಲ್ಲ
ನಿಮ್ಮ ಕೂಡಿ ಕುಲವಳಿದವಳಲ್ಲ
ಚೆನ್ನಮಲ್ಲಿಕಾರ್ಜುನಾ.