Library-logo-blue-outline.png
View-refresh.svg
Transclusion_Status_Detection_Tool

ತನ್ನ ಮುಟ್ಟಿ ನೀಡಿದುದೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತನ್ನ ಮುಟ್ಟಿ ನೀಡಿದುದೆ ಪ್ರಸಾದ
ತನ್ನ ಮುಟ್ಟ[ದೆ] ನೀಡಿದುದೆ ಓಗರ. ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದಿ. ಇದು ಕಾರಣ_ಇಂತಪ್ಪ ಭೃತ್ಯಾಚಾರಿಗಲ್ಲದೆ ಪ್ರಸಾದವಿಲ್ಲ ಗುಹೇಶ್ವರಾ.