ತನ್ನ ಹೊದ್ದದಂತೆ ಮಾಡಿದ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನ್ನ ಹೊದ್ದದಂತೆ ಮಾಡಿದ
ತನ್ನ ಸಾರದಂತೆ ಮಾಡಿದ. ಕಾಮವ ತಂದು ಕಣ್ಣಿಗೆ ತೋರಿದನು
ವಿಧಿಯ ತಂದು ಮುಂದೊಡ್ಡಿದನು ನೋಡಯ್ಯಾ. ಪ್ರಸಾದಸಾಧಕರಿಗೆ ಇದೇ ವಿಘ್ನವಯ್ಯಾ. ಕೂಡಲಚೆನ್ನಸಂಗಮದೇವಯ್ಯ ತನ್ನ ಹೊದ್ದದಂತೆ ಮಾಡಿದನಯ್ಯಾ