ತಪ್ಪಿ ನೋಡಿದಡೆ ಮನದಲ್ಲಿ ಅಚ್ಚೊತ್ತಿದಂತಿತ್ತು . ಇಪ್ಪೆಡೆಯ ವಿಚಾರಿಸಿ ನೋಡಿದಡೆ ಇಲ್ಲದಂತಾಯಿತ್ತು ಲೆಪ್ಪದ ಜಲದ ಪಾದಘಾತದಂತೆ. ಕರ್ತೃತ್ವವೆಲ್ಲಿಯದೊ ಗುಹೇಶ್ವರಾ.