ತಪ್ಪ ಹೊರಿಸಿ ಹೊರಟೆಹೆನೆಂಬುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಪ್ಪ ಹೊರಿಸಿ ಹೊರಟೆಹೆನೆಂಬುದು ಸತ್ಯವೆ ? ತನು
ಸೀರೆಯನುಳಿದು ನಿರ್ವಾಣವಾದಲ್ಲಿ ಮನದ ಭ್ರಾಂತು ನಿಶ್ಚಯವಾಗದು ! ಕೇಶವೆಂಬ ಸೀರೆ ಅಂಗಕ್ಕೆ ಮರೆಯಾಯಿತ್ತು. ಅಪಮಾನವೆಂತು ಹರಿಯಿತ್ತು ? ಅದು ಗುಹೇಶ್ವರಲಿಂಗಕ್ಕೆ ಸಲ್ಲದ ವೇಷ !