ತಮ್ಮ ತಮ್ಮ ಮುಖದಲ್ಲಿ;

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಮ್ಮ ತಮ್ಮ ಮುಖದಲ್ಲಿ; ಲಿಂಗವನೊಲಿಸಿದರು
ಆರಾಧಿಸಿದರು
ಬೇಡಿತ್ತ ಪಡೆದರು ಎಲ್ಲಾ_ ಲಿಂಗಭೋಗೋಪಭೋಗಿಗಳಾಗಿ ಭೋಗಿಸುವವರಿಲ್ಲ. ಗಂಗೆವಾಳುಕರೆಲ್ಲ ವರಮುಖಿಗಳಾಗಿ ಮೂರ್ತಿಯಳಿದು ಹೋದರು ಗುಹೇಶ್ವರಾ.