ತಲೆಯಲಟ್ಟುಂಬುದ ಒಲೆಯಲಟ್ಟುಂಡಡೆ ಹೊಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಲೆಯಲಟ್ಟುಂಬುದ ಒಲೆಯಲಟ್ಟುಂಡಡೆ ಹೊಗೆ ಘನವಾಯಿತ್ತು. ತಲೆಯಲಟ್ಟುಂಡಾತ ಮಹಾಪ್ರಸಾದಿ
ಈಶ್ವರಸ್ವರವ ನುಡಿಯಲರಿಯದೆ ಬೀಸರವೋದರಣ್ಣಗಳೆಲ್ಲ. ಈಶ್ವರ ಸ್ವರವ ನುಡಿದರೆ ತಾನೆ ಶಿವನು ಗುಹೇಶ್ವರನೆಂಬುದು ಬೇರಿಲ್ಲ ಕಾಣಿರೊ.