ತಲೆಯಿಲ್ಲದ ಅಟ್ಟೆ ಜಗವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಲೆಯಿಲ್ಲದ ಅಟ್ಟೆ ಜಗವ ನುಂಗಿತ್ತು. ಅಟ್ಟೆಯಿಲ್ಲದ ತಲೆ ಆಕಾಶವ ನುಂಗಿತ್ತು. ಅಟ್ಟೆ ಬೇರೆ
ತಲೆ ಬೇರಾದಡೆ_ಮನ ಸಂಚಲಿಸುತ್ತಿದ್ದಿತ್ತು ! ಅಟ್ಟೆಯನೂ ತಲೆಯನೂ ಬಯಲು ನುಂಗಿದಡೆ
ಅನು ನುಂಗಿದೆನು ಗುಹೇಶ್ವರನಿಲ್ಲದಂತೆ !