Library-logo-blue-outline.png
View-refresh.svg
Transclusion_Status_Detection_Tool

ತಲೆ ಇಲ್ಲದ ತಲೆಯಾತಂಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತಲೆ ಇಲ್ಲದ ತಲೆಯಾತಂಗೆ ಕರುಳಿಲ್ಲದ ಒಡಲು ನೋಡಾ! ಆ ನಲ್ಲಂಗೆ ಅಂಗವಿಲ್ಲದ ಅಂಗನೆ ಸತಿಯಾಗಿಪ್ಪಳು! ಇವರಿಬ್ಬರ ಬಸುರಲ್ಲಿ ಹುಟ್ಟಿದಳೆಮ್ಮ ತಾಯಿ
ನಾ ಹುಟ್ಟಿ
ತಾಯ ಕೈವಿಡಿದು ಸಂಗವ ಮಾಡಿ ನಿರ್ದೋಷಿಯಾದೆನು ಕಾಣಾ ಗುಹೇಶ್ವರಾ.