Library-logo-blue-outline.png
View-refresh.svg
Transclusion_Status_Detection_Tool

ತಾನಿಟ್ಟ ಬೇತಾಳ ತನ್ನನೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತಾನಿಟ್ಟ ಬೇತಾಳ ತನ್ನನೆ ತಿಂದಿತ್ತೆಂಬಂತೆ
ನಿನ್ನ ಭವಾವಳಿಯನೆತ್ತುವನ್ನಕ್ಕ ಎನ್ನ ಮರವೆ ಎನಗೆ ಎಚ್ಚರಿಕೆಯಾಯಿತ್ತು
ಎನ್ನ ಪೂರ್ವ ನಿರ್ವಾಹವಾಯಿತ್ತು ! ನಿಮ್ಮ ವರ್ಮ ತಿಳಿಯದೆನಗೆ
_ಅದೆಂತೆಂದಡೆ: ಹಿಂದೆ ನೀನೇನಾಗಿದ್ದೆ ಎಂಬುದನು ಅರಿಯೆನಾಗಿ. ಇಂದು ನಿಮ್ಮ ಮನೆಯಲಿ ಆರೋಗಣೆಯಾಗದು ಕಾಣಾ ಸಂಗನಬಸವಣ್ಣ ನಮ್ಮ ಗುಹೇಶ್ವರಲಿಂಗಕ್ಕೆ !