Transclusion_Status_Detection_Tool

ತಾಮಸ ಮುಸುಕಿ ಕಂಗಳ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು


Pages   (key to Page Status)   

ತಾಮಸ ಮುಸುಕಿ ಕಂಗಳ ಕೆಡಿಸಿತ್ತೆನ್ನ
ಭಕ್ತಿ. ಕಾಮವೆಂಬ ಅಗ್ನಿಗೆ ಮುರಿದಿಕ್ಕಿತ್ತೆನ್ನ
ಭಕ್ತಿ. ಉದರಕ್ಕೆ ಕುದಿಕುದಿದು ಮುಂದುಗೆಡಿಸಿತ್ತೆನ್ನ
ಭಕ್ತಿ. ಇದಿರನಾಶ್ರುಸಲು ಹೋುತ್ತೆನ್ನ
ಭಕ್ತಿ. ಹೆಣಮೂಳನು ನಾನು ಕೂಡಲಸಂಗಮದೇವಾ
ಕ್ಷಣ ಹದುಳವಿರದೆ ಬಾಯ ಟೊಣೆದು ಹೋುತ್ತೆನ್ನ
ಭಕ್ತಿ. 272