ತಾಯಿಗಾದ ಸುಖದುಃಖಂಗಳು ಬಸಿರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾಯಿಗಾದ ಸುಖದುಃಖಂಗಳು ಬಸಿರ ಶಿಶುವಿಂಗೆ ನೋಡಯ್ಯಾ. ಶಿವಶರಣರಿಗೆ ಮಾಡಿದ ಸುಖದುಃಖಗಳು ಶಿವನ ತಾಗುವುವು. ಕರಣವುಳ್ಳವರು ಮರಣವಿಲ್ಲದವಂಗೆ ಮುಳಿದಡೆ ತನುವುಳ್ಳವರ ಮುಟ್ಟುವುದಲ್ಲದೆ
ಒಡಲಿಲ್ಲದಾತನ ಮುಟ್ಟಬಲ್ಲುದೆ ? ಗುಹೇಶ್ವರಾ ಕೆಂಡವ ಒರಲೆ ಮುಟ್ಟಬಲ್ಲುದೆ ?