ತಾಳಮರದ ಕೆಳಗೆ ಒಂದು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತಾಳಮರದ ಕೆಳಗೆ ಒಂದು ಹಾಲ ಹರಮಿದ್ದಡೆ ಅದ ಹಾಲಹರವಿಯೆನ್ನರು
ಸುರೆಯ ಹರವಿಯೆಂಬರು. ಈ ಭಾವನಿಂದೆಯ ಮಾಣಿಸಾ ಕೂಡಲಸಂಗಮದೇವಾ. 90