ತಾಳಮರದ ಮೇಲೊಂದು ಬಾವಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾಳಮರದ ಮೇಲೊಂದು ಬಾವಿ ಇದ್ದಿತ್ತಲ್ಲಾ. ಆ ಬಾವಿಯ ತಡಿಯ ಹುಲ್ಲನು
ಒಂದು ಮೊಲ ಬಂದು ಮೇಯಿತ್ತಲ್ಲಾ! ಕಾಯಸಹಿತಜೀವನ ಬಾಣಸ ಮಾಡಲರಿಯರು ಗುಹೇಶ್ವರಾ_ನಿಮ್ಮಾಣೆ.