Pages (key to Page Status)
ತಾಳಮಾನ ಸರಿಸವನರಿಯೆ ಓಜೆ ಬಜಾವಣೆಯ ಲೆಕ್ಕವನರಿಯೆ ಅಮೃತಗಣ ದೇವಗಣವನರಿಯೆ ಕೂಡಲಸಂಗಮದೇವಾ ನಿನಗೆ ಕೇಡಿಲ್ಲವಾಗಿ ಆನು ಒಲಿದಂತೆ ಹಾಡುವೆ.