ತಾಳ ಮರನ ಹಿಡಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾಳ ಮರನ ಹಿಡಿದು ತನಿರಸವನುಂಬನ್ನಕ್ಕರ ಬಾರದ ಭವದಲ್ಲಿ ಬಪ್ಪುದು ತಪ್ಪದು ನೋಡಾ. ತಾಳಮರನ ಹಿಡಿಯದೆ ತನಿರಸವ ಮುಟ್ಟದೆ ಮೇಲಣ ಹಾಲಕುಡಿಯಬಲ್ಲರಾಗಿ ನಿಮ್ಮ ಶರಣರು ಭವವಿರಹಿತರಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.