ತಾ ಕೇಳಿ, ನೋಡಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾ ಕೇಳಿ
ನೋಡಿ
ಮುಟ್ಟಿ ಮನವರಿದ ಸುಖವ ಲಿಂಗಕ್ಕೆ ಕೊಡುವುದೆಂತೊ ಅಂಗ ಮನವೆಂಬವನು ? ಲಿಂಗದ ಪರಿಪೂರ್ಣವನು ಕಾಣದಿಹ ಅಂಗಹೀನರಿಗೇಕೆ ವ್ರತಾಚಾರದ ಹೊಲಬು ? ಜೀರ್ಣಪರ್ಣ_ರವಿರಶ್ಮಿ ಜ್ಞೇಯದಂತೆ (ನ್ಯಾಯದಂತೆ?) ಜಗದೊಳಗೆ ಏತರಲ್ಲಿಯೂ ಖಂಡಿತವಿಲ್ಲದೆ ಗುಹೇಶ್ವರನಿಪ್ಪ ಭಕ್ತದೇಹಿಕನಾಗಿ !