ತಿಂಬ ಗಂದೆಯ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಿಂಬ ಗಂದೆಯ ಮೇಲೆ ಉಗುರು ಬಿದ್ದಂತಾಯಿತ್ತು. ಅರಸುವ ಬಳ್ಳಿ ಕಾಲ ಸುತ್ತಿದಂತಾಯಿತ್ತು. ನಾನು ಬಯಸುವ ಬಯಕೆ ತಾರ್ಕಣೆಗೆ ಬಂದಿತ್ತು. ಗುಹೇಶ್ವರಲಿಂಗದಲ್ಲಿ
ಎನಗೂ ನಿನಗೂ ಒಂದಾದ ಪರಿ ಎಂತು ಹೇಳಾ ಚನ್ನಬಸವಣ್ಣಾ ?