ವಿಷಯಕ್ಕೆ ಹೋಗು

ತುಂಬಿದುದು ತುಳುಕದು ನೋಡಾ.

ವಿಕಿಸೋರ್ಸ್ದಿಂದ


Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ತುಂಬಿದುದು ತುಳುಕದು ನೋಡಾ. ನಂಬಿದುದು ಸಂದೇಹಿಸದು ನೋಡಾ. ಒಲಿದುದು ಓಸರಿಸದು ನೋಡಾ. ನೆರೆಯರಿದುದು ಮರೆಯದು ನೋಡಾ. ಚೆನ್ನಮಲ್ಲಿಕಾರ್ಜುನಯ್ಯಾ
ನೀನೊಲಿದ ಶರಣಂಗೆ ನಿಸ್ಸೀಮಸುಖವಯ್ಯಾ.