ತುಂಬಿ ಬಂದಡೆ ಪರಿಮಳ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತುಂಬಿ ಬಂದಡೆ ಪರಿಮಳ ಓಡಿತ್ತ ಕಂಡೆ ! ಇದೇನು ಸೋಜಿಗ ಹೇಳಾ ? ಮನ ಬಂದಡೆ ಬುದ್ಧಿ ಓಡಿತ್ತ ಕಂಡೆ
ದೇವ ಬಂದಡೆ ದೇಗುಲ ಓಡಿತ್ತ ಕಂಡೆ_ಗುಹೇಶ್ವರಾ.