ತೆಂಗಿಗೆ ಅನ್ನ ನೀರನೆರೆದರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತೆಂಗಿಗೆ ನೀರನೆರೆದರೆ ಅಂಗೈಯಲ್ಲಿ ಫಲವು ಕಾಣುವಂತೆ ಜಂಗಮಕ್ಕೆ ಅನ್ನ ಉದಕಂಗಳ ನೀಡಿದ ಫಲವು ಮೇರುಪರ್ವತಕ್ಕೆ
ಸಪ್ತಸಮುದ್ರಕ್ಕೆ ಸಮಾನವಹುದು. ಅದಲ್ಲದೆ ಒಂದೊಂದು ಅಗುಳಿಗೆ ಕೋಟ್ಯನುಕೋಟಿ ಯಜ್ಞಂಗಳ ಮಾಡಿದ ಫಲವಹುದು. ಅದೆಂತೆಂದೊಡೆ : ``ಕ್ಷಿಪ್ತಂ ಕ್ಷಿಪ್ತಂ ಮಹಾದೇವಿ ಕೋಟಿಯಜ್ಞಫಲಂ ಭವೇತ್