ತೆರಣಿಯ ಹುಳು ತನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೆ ಸುತ್ತಿ ಸಾವಂತೆ
ಮನಬಂದುದನು ಬಯಸಿ ಬೇವುತ್ತಿದ್ದೇನಯ್ಯಾ. ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ ಚೆನ್ನಮಲ್ಲಿಕಾರ್ಜುನಾ.