ತೊತ್ತಿಂಗೇಕೆ ಲಕ್ಷಣ ಬಂಟಂಗೇಕೆ

ವಿಕಿಸೋರ್ಸ್ದಿಂದ


Pages   (key to Page Status)   

ತೊತ್ತಿಂಗೇಕೆ ಲಕ್ಷಣ ಬಂಟಂಗೇಕೆ ಆಚಾರ ಆಗಮವೇಕೆ ಡಿಂಗರಿಗಂಗೆ ಒಕ್ಕುದನುಂಬುವಂಗಯ್ಯಾ
ಕೂಡಲಸಂಗಮದೇವಾ ನಿಮ್ಮ ನಂಬುವುದಾಚಾರವಯ್ಯಾ. 467