ತೋಟವ ಬಿತ್ತಿದರೆಮ್ಮವರು, ಕಾಹ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತೋಟವ ಬಿತ್ತಿದರೆಮ್ಮವರು
ಕಾಹ ಕೊಟ್ಟವರು ಜವನವರು. ನಿತ್ಯವಲ್ಲದ ಸಂಸಾರ ವೃಥಾ ಹೋಯಿತಲ್ಲಾ ! ಗುಹೇಶ್ವರನಿಕ್ಕಿದ ಕಿಚ್ಚು
ಹೊತ್ತಿಕ್ಕಲುಂಟು ಅಟ್ಟುಣಲಿಲ್ಲ ಗುಹೇಶ್ವರಾ.