ತೋರುವುದೆಲ್ಲ ಬೇರಾಗಿ ಕಾಂಬುದು,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತೋರುವುದೆಲ್ಲ ಬೇರಾಗಿ ಕಾಂಬುದು
ಕಂಡುದ ಬಿಡುವುದು ಕಾಣದುದ ಹಿಡಿವುದು. ಕಾಣದುದ ಕಂಡೆವೆಂದು ಬಿಟ್ಟಣ್ಣಗಳು ನಟ್ಟನಡುನೀರೊಳಗೆ ಕೆಟ್ಟ ಕೇಡ ನೋಡಾ ಗುಹೇಶ್ವರಾ.