Library-logo-blue-outline.png
View-refresh.svg
Transclusion_Status_Detection_Tool

ತ್ರಿಭುವನವೆಂಬ ಪಂಜರದೊಳಗೆ, ಸಂಸಾರಚಕ್ರದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತ್ರಿಭುವನವೆಂಬ ಪಂಜರದೊಳಗೆ
ಸಂಸಾರಚಕ್ರದಲ್ಲಿ_ ಹೊನ್ನು ಪ್ರಾಣವೆ ಪ್ರಾಣವಾಗಿ
ಹೆಣ್ಣು ಪ್ರಾಣವೆ ಪ್ರಾಣವಾಗಿ ಮಣ್ಣು ಪ್ರಾಣವೆ ಪ್ರಾಣವಾಗಿ
ಆ ಸುಖದ ಸೊಕ್ಕಿನಲ್ಲಿ ಈಸಿಯಾಡುತ್ತಿರ್ದರಲ್ಲಾ
ಬಹುವಿಧದ ವ್ಯವಹಾರ ವೇಧಿಸಿದವರು ಗುಹೇಶ್ವರಾ.