ತ್ರಿವಿಧವನಿತ್ತು, ರೂಹು ಮಾತು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ತ್ರಿವಿಧವನಿತ್ತು
ರೂಹು ಮಾತು ಬಳಿಕುಂಟೆ ಅಯ್ಯಾ ತನುವ ಕೊಡೆನಾಗಿ ಇದಿರುತ್ತರವಿದೆ
ಮನವ ಕೊಡೆನಾಗಿ ಆನೆಂಬಹಂಕಾರವಿದೆ
ಧನವ ಕೊಡೆನಾಗಿ ಪ್ರಪಂಚಿನ ಬಳಕೆಯಿದೆ. ಕೂಡಲಸಂಗಮದೇವಯ್ಯಾ
ಎಂತು ಭಕ್ತನಪ್ಪೆನು !