ದಂದುಗ ಬಿಡದು ಮನದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ದಂದುಗ ಬಿಡದು ಮನದ ಸಂದೇಹ ಹಿಂಗದಾಗಿ : ಮುಂದೆ ಲಿಂಗವ ಕಂಡೆಹೆನೆಂಬುದು ಹುಸಿ ನೋಡಾ. ಬೆಂದ ಕರಣಾದಿಗಳು ಒಂದೆ ಪಥವನರಿಯವು
ಎಂತು ಶಿವಪಥವೆನಗೆ ಸಾಧ್ಯವಪ್ಪುದಯ್ಯಾ ಎನ್ನ ತಂದೆ ಕೂಡಲಸಂಗಮದೇವಾ
ನಿಮ್ಮ ಶರಣರ ಬಳಿವಿಡಿದಡೆ ಎನ್ನ ದಂದುಗ ಹಿಂಗುವುದು. 37