Library-logo-blue-outline.png
View-refresh.svg
Transclusion_Status_Detection_Tool

ದಯವಿಲ್ಲದ ಧರ್ಮವದೇವುದಯ್ಯಾ ದಯವೇ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ದಯವಿಲ್ಲದ ಧರ್ಮವದೇವುದಯ್ಯಾ ದಯವೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ. ದಯವೇ ಧರ್ಮದ ಮೂಲವಯ್ಯಾ
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ. 247