Library-logo-blue-outline.png
View-refresh.svg
Transclusion_Status_Detection_Tool

ದಶವಿಧಪಾದೋದಕವೆಸಗಿದರೆಸಕ ಎಂತೆಂದಡೆ; ಗುರುಲಿಂಗಜಂಗಮ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ದಶವಿಧಪಾದೋದಕವೆಸಗಿದ[ರೆಸ]ಕ ಎಂತೆಂದಡೆ; ಗುರುಲಿಂಗಜಂಗಮ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿ ಗಣವ್ರತನೇಮ ಆಚಾರ ಶೀಲ ಸಂಬಂಧದೊಳಗು ಹೊರಗು ತ್ರಿವಿಧ ಸಂಪೂರ್ಣವಾದ ಕಾರಣ ನಿತ್ಯಪಾದೋದಕವೆನಿಸಿತ್ತು ಕೂಡಲಸಂಗಮದೇವಪ್ರಭುವೆ.