Transclusion_Status_Detection_Tool

ದಾಸನ ವಸ್ತ್ರವ ಬೇಡದ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು


Pages   (key to Page Status)   

ದಾಸನ ವಸ್ತ್ರವ ಬೇಡದ ಮುನ್ನ ತವನಿಧಿಯನಿತ್ತಡೆ ನಿಮ್ಮ ದೇವರೆಂಬೆ. ಸಿರಿಯಾಳನ ಮಗನ ಬೇಡದ ಮುನ್ನ ಕಂಚಿಯಪುರವ ಕೈಲಾಸಕ್ಕೊಯ್ದಡೆ ನಿಮ್ಮ ದೇವರೆಂಬೆ. ಬಲ್ಲಾಳನ ವಧುವ ಬೇಡದ ಮುನ್ನ ಸ್ವಯಲಿಂಗವ ಮಾಡಿದಡೆ ನಿಮ್ಮ ದೇವರೆಂಬೆ. ದೇಹಿ ನೀನು
ವ್ಯಾಪಾರಿಗಳು ನಮ್ಮವರು. ಬೇಡು
ಕೂಡಲಸಂಗಮದೇವಾ
ಎಮ್ಮವರ ಕೈಯಲು. 444