ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ ಮನೆಯಲ್ಲಿ. ಅವರೊಕ್ಕುದನುಂಡು
ಮಿಕ್ಕುದ ಕಾಯ್ದುಕೊಂಡಿಪ್ಪ ಕಾರಣ ಕಾಲ ಮುಟ್ಟಲಮ್ಮನು
ಕಲ್ಪಿತ ತೊಡೆುತ್ತು. ಭವಬಂಧನ ಹಿಂಗಿತ್ತು
ಕರ್ಮ ನಿರ್ಮಳವಾಗಿತ್ತು. ಅವರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗನೆಂದು ಕೂಡಲಸಂಗಮದೇವನು `ಇತ್ತ ಬಾ ಎಂದು ಎತ್ತಿಕೊಂಡನು. 473