ದಾಸ ಸಾಹಿತ್ಯ/ಗೋವಿಂದದಾಸ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು

ಗೋವಿಂದದಾಸ

ಅ. ಗಣಪತಿ ಸರಸ್ವತಿಯರು261ಶ್ರೀ ಗಣನಾಥನಿಗೆ |
ಶಾರದಾಂಬಿಕೆಗೆಶ್ರೀ ಗೌರಿ ಭೂದೇವಿ ಶ್ರೀದೇವಿಗೆ |
ಶ್ರೀಗುರುಮಹಾವಿಷ್ಣು ಬ್ರಹ್ಮರುದ್ರಾದ್ಯರಿಗೆಸಿರಿಚರಣ ಪಂಕಜಗೆ ನಮಿಸಿ ನುತಿಸುವೆನು 1ಅಷ್ಟ ದಿಕ್ಪಾಲರಿಗೆ ಶಿಷ್ಯಮರುದ್ಗಣಗಳಿಗೆಅಷ್ಟವಸು ಸಪ್ತಋಷಿ ನವಗ್ರಹಾದ್ಯರಿಗೆ |
ಶ್ರೇಷ್ಠ ಹನುಮಂತನಿಗೆ ಕನಕಾದಿ ದಾಸರಿಗೆಸೃಷ್ಟಿಯೊಳು ಕವಿಜನಕೆ ಕೈಮುಗಿವೆನು 2ವಿಪ್ರಕುಲ ಸಂಜಾತ ಮಯ್ಯೂರ ಮಡಿಪುರದೊ-ಳಿಪ್ಪ ವೆಂಕಟರಾಯ ಗೋಳೇರ ಸುಕುಮಾರ |
ಸರ್ಪಶಯನನ ದಾಸ ಗೋವಿಂದನೆಂಬವನುಜಲ್ವಿಸಿಯೆ ವಿರಚಿಸಿದೆನೀ ಕೃತಿಯನು 3ಯತಿಗಣ ಪ್ರಾಸ ವಿಷಮಾಕ್ಷರಗಳೊಂದರಿಯೆಕೃತ ದೋಷ ರಾಗ ಲಯ ಭೇದವನು ತಿಳಿಯೆ |
ಪೃಥುವಿಯೊಳು ಕವಿಗಳಂತಗ್ಗಳನು ನಾನಲ್ಲಅತಿಶಯದ ನ್ಯೂನತೆಯ ಬಲ್ಲ ಶ್ರೀನಲ್ಲ 4ತಪ್ಪು ಸಾವಿರವಿರಲು ತಿದ್ದಿ ಬಲ್ಲವರಿದನುಒಪ್ಪುವಂದದಿ ಜಗದಿ |
ಮೆರೆಸಿ ವಾಚಕರುಸರ್ಪಶಯನನ ಕೃಪೆಗೆ ಪಾತ್ರರಾಗುತ ನೀವುಕ್ಷಿಪ್ರದಲಿ ಗೋವಿಂದದಾಸ£À£Àು ಪರಸಿ ಮನ್ನಿಪುದು 5

ಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ)142ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ |
ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ |
ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |
ಬಾಲೇಂದುಧರವಿನುತಭಕ್ತವತ್ಸಲ2ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ |
ಕಾಮಪಿತ ವೇಧಪಿತ ಭೂವರಾಹ ನಮೋ |
ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮಗೋವಿಂದದಾಸ ಗೋವಿಂದದಾಸ

ಅಗ್ರಪೂಜೆಯ ಮಾಡಿದಾ ಧರ್ಮಜ ತಾನುಅಗ್ರಪೂಜೆಯ ಮಾಡಿದಾ ಪರಾಜರಾಜರಗೂಡಿ ರಾಜಸೂಯದಿ ಧರ್ಮ-ರಾಜನು ಹರಿಗೆ ರಾಜರ ಸಭೆಯೊಳು ಅ.ಪಶುದ್ಧಾಚಮನ ಸಂಕಲ್ಪದಿಪಾದತೊಳೆದಿತ್ತಸದ್ಭಕ್ತಿಯಲಿ ಗಂಧಾಕ್ಷತೆ ವೇದವೇದ್ಯಗೆ 1ವಸನಾಭರಣದಿವ್ಯಕುಸುಮಧೂಪವು ದೀಪತೃಷೆನೈವೇದ್ಯವನಿತ್ತು ಕ್ಲೇಶನಾಶನಿಗಂದು 2ಕ್ರಮುಕವರ್ಪಿಸಿ ನೀಲಾಂಜನವೆತ್ತಿ ಧ್ಯಾನಿಸಿಸುಮವಿತ್ತು ಬಲವಂದು ಚಕ್ರವಿಕ್ರಮಗೆ 3ಪೊಡಮಟ್ಟಘ್ರ್ಯವ ಬಿಟ್ಟು ಒಡನೆ ಯಜ್ಞಾಂತದಿಬಿಡೆ ಬ್ರಹ್ಮಾರ್ಪಣ UÉೂೀವಿಂದನ ಪಾದದ್ವಂದ್ವಕೆ 4

ಅಂಜನಾಸಂಜಾತ ಮುಖ್ಯ -ಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |
ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |
ಪೋಗಿ ಲಂಕೆಯೊಳ್ ತಿರಿದನೇ1ಧರಣಿಸುತೆಯನು ಹುಡುಕಿ ಕಾಣದೆ |
ಪುರವನೊಯ್ಯುವೆನೆಂದನೆ |
ಪುರವನೊಯ್ಯುವೆನೆಂದನೆ |
ಮರಳಿ ಸೀತೆಯ ಕಂಡನೇ |
ಮರಳಿ ಸೀತೆಯ ಕಂಡನೇ |
ಯೆರಗಿ ಉಂಗುರವಿತ್ತನೇ2ಚೂಡಕವ ಕೈಗೊಂಡು ಬರಲಾ |
ನೋಡಿ ಬನವನು ಮುರಿದನೇ |
ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |
ಖೋಡಿದೈತ್ಯರ ಗೆಲಿದನೇ |
ಕೈಗೂಡಿ ಸುಮ್ಮನೆ ಕುಳಿತನೆ3ಪುರವನೆಲ್ಲವ ಸುಟ್ಟು ದಹಿಸುತ |
ತಿರುಗಿ ರಾಮನ ಕಂಡನೇ |
ತಿರುಗಿ ರಾಮನ ಕಂಡನೇ |
ಚೂಡಕವ ಕೈಗಿತ್ತನೇ |
ಚೂಡಕವ ಕೈಗಿತ್ತನೇ |
ಗೋವಿಂದ ದಾಸನ ಪೊರೆವನೆ4ಗೋವಿಂದದಾಸ ಗೋವಿಂದದಾಸ

ಅಂಜನಾಸಂಜಾತ ಮುಖ್ಯ -ಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |
ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |
ಪೋಗಿ ಲಂಕೆಯೊಳ್ ತಿರಿದನೇ1ಧರಣಿಸುತೆಯನು ಹುಡುಕಿ ಕಾಣದೆ |
ಪುರವನೊಯ್ಯುವೆನೆಂದನೆ |
ಪುರವನೊಯ್ಯುವೆನೆಂದನೆ |
ಮರಳಿ ಸೀತೆಯ ಕಂಡನೇ |
ಮರಳಿ ಸೀತೆಯ ಕಂಡನೇ |
ಯೆರಗಿ ಉಂಗುರವಿತ್ತನೇ2ಚೂಡಕವ ಕೈಗೊಂಡು ಬರಲಾ |
ನೋಡಿ ಬನವನು ಮುರಿದನೇ |
ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |
ಖೋಡಿದೈತ್ಯರ ಗೆಲಿದನೇ |
ಕೈಗೂಡಿ ಸುಮ್ಮನೆ ಕುಳಿತನೆ3ಪುರವನೆಲ್ಲವ ಸುಟ್ಟು ದಹಿಸುತ |
ತಿರುಗಿ ರಾಮನ ಕಂಡನೇ |
ತಿರುಗಿ ರಾಮನ ಕಂಡನೇ |
ಚೂಡಕವ ಕೈಗಿತ್ತನೇ |
ಚೂಡಕವ ಕೈಗಿತ್ತನೇ |
ಗೋವಿಂದ ದಾಸನ ಪೊರೆವನೆ4

ಅಂಜಬೇಡ ಬೇಡವೆಲೆ ಜೀವ -ಭವ - |
<?xmಟ veಡಿsioಟಿ=1.0 eಟಿಛಿoಜiಟಿg=uಣಜಿ-8?>ಭಂಜನ ಹರಿಶರಣರ ತಾವ ಪ.ಬಂದಷ್ಟರಿಂದಲಿ ಬಾಳಿಕೊ - ಬಲು - |
ಸಂದೇಹಬಂದಲ್ಲಿ ಕೇಳಿಕೊ |
ನಿಂದಾ - ಸ್ತುತಿಗಳನು ತಾಳಿಕೊ - ಗೋ - |
ವಿಂದ ನಿನ್ನವನೆಂದು ಹೇಳಿಕೊ 1ಮಾಧವನಿಗೆ ತನುಮನ ಮೆಚ್ಚು - ಕಾಮ - |
ಕ್ರೋಧಾದಿಗಳಕಲಿಮಲ ಕೊಚ್ಚು |
ಮೋದತೀರ್ಥವಚನವೆ ಹೆಚ್ಚು -ಮಾಯಾವಾದಿಮತೆಕೆ ಬೆಂಕಿಯ ಹಚ್ಚು 2ಪರವನಿತೆಯ ರಾಶಿಯ ಬಿಡು - ನೀಹರಿಸರ್ವೋತ್ತಮನೆಂದು ಕೊಂಡಾಡು |
ಪರಮಾತ್ಮನ ಧ್ಯಾನವಮಾಡು - ನಮ್ಮ - |
ಸಿರಿಪುರಂದರವಿಠಲನ ನೀನೋಡು3