ದುವ್ರ್ಯಸನಿ ದುರಾಚಾರಿ ಎಂದೆನಿಸದಿರಯ್ಯಾ ಎನ್ನ. ಲಿಂಗವ್ಯಸನಿ ಜಂಗಮಪ್ರೇಮಿ ಎಂದೆನಿಸಯ್ಯಾ `ಅವಶ್ಯಮನುಭೋಕ್ತವ್ಯಂ' ಎಂದೆನಿಸದಿರಯ್ಯಾ ಕೂಡಲಸಂಗಮದೇವಾ ಸೆರಗೊಡ್ಡಿ ಬೇಡುವೆನು. 262