ದುಷ್ಟನಿಗ್ರಹ ಶಿಷ್ಟಪರಿಪಾಲಕನಪ್ಪ ದಿವ್ಯವಸ್ತು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ದುಷ್ಟನಿಗ್ರಹ
ಶಿಷ್ಟಪರಿಪಾಲಕನಪ್ಪ
ದಿವ್ಯವಸ್ತು
ಶಕ್ತಿಗೊಳಗಾಯಿತ್ತಾಗಿ
ಬಚ್ಚಬಯಲೆಂಬುದಕ್ಕುಪಮಾನವಿಲ್ಲಯ್ಯ
[ಗುಹೇಶ್ವರ].