ದೂರದಿಂದ ಬಂದ ಜಂಗಮವನಯ್ಯಗಳೆಂದು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ದೂರದಿಂದ ಬಂದ ಜಂಗಮವನಯ್ಯಗಳೆಂದು
ಸಾರಿದ್ದ ಜಂಗಮವ ಪರಿಚಾರಕರೆಂಬ ಕೇಡಿಂಗೆ ಬೆರಗಾದೆನಯ್ಯಾ. ಸಾರಿದ್ದವರು
ದೂರದವರೆಂದು ಬೇರೆ ಮಾಡಿ ಕಂಡಡೆ
ಕೂಡಲಸಂಗಮದೇವ ಸಿಂಗಾರದ ಮೂಗ ಕೊಯ್ಯದೆ ಮಾಬನೆ 415