Library-logo-blue-outline.png
View-refresh.svg
Transclusion_Status_Detection_Tool

ದೂರದ ತುದಿಗೊಂಬನಾರಯ್ಯ ಗೆಲುವರು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ದೂರದ ತುದಿಗೊಂಬನಾರಯ್ಯ ಗೆಲುವರು ? ಮೀರಲಿಲ್ಲದ ನಿರಾಳದ ಘನವನು (ನಿಲವನು ?)
ಮೀರಿ
ಕಾಬ ಘನವನು ಬೇರೆ ತೋರಲಿಲ್ಲ. ತೋರಿ ಕಾಬಡೆ ತನ್ನ ಹಿಡಿಯಲಿಲ್ಲ. ಓರೆ ಆವಿನ ಹಾಲನಾರಯ್ಯ ಕರೆವರು ? ಮೂರು ಲೋಕದೊಳಗೆ ತಾನಿಲ್ಲ ಗುಹೇಶ್ವರಾ.