ದೇವನೊಬ್ಬ, ನಾಮ ಹಲವು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ದೇವನೊಬ್ಬ
ನಾಮ ಹಲವು
ಪರಮ ಪತಿವ್ರತೆಗೆ ಗಂಡನೊಬ್ಬ. ಮತ್ತೊಂದಕ್ಕೆರಗಿದಡೆ ಕಿವಿ-ಮೂಗ ಕೊಯ್ವನು. ಹಲವು ದೈವದ ಎಂಜಲ ತಿಂಬವರನೇನೆಂಬೆ
ಕೂಡಲಸಂಗಮದೇವಾ !