ದೇವನೊಲಿದ, ನೀನೊಲಿದೆ ಎಂಬುದು ಅದಾವುದಕ್ಕಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ದೇವನೊಲಿದ
ನೀನೊಲಿದೆ_ಎಂಬುದು ಅದಾವುದಕ್ಕಾ ? ಭಾವಶುದ್ಧವಾದಲ್ಲಿ ಸೀರೆಯನಳಿದು ಕೂದಲು ಮರೆಸಲೇತಕ್ಕೆ ? ಅದು ಅಂತರಂಗದ ನಾಚಿಕೆ ಬಾಹ್ಯದಲ್ಲಿ ತೋರಿತ್ತು. ಅದು ಗುಹೇಶ್ವರಲಿಂಗಕ್ಕೆ ಒಲವರವಲ್ಲ.