ದೇವರು ಬಿದ್ದರು ದೇವರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ದೇವರು ಬಿದ್ದರು ದೇವರು ಬಿದ್ದರು ಎಂದು ಸಾಹಿತ್ಯದ ಕೂಡ ಸಾಯಬೇಕೆಂಬಿರಿ. ಆವಾಗ ಬಿದ್ದಿತ್ತೆಂದರಿಯಿರಿ ಆವಾಗ ಇದ್ದಿತ್ತೆಂದರಿಯಿರಿ
ಆವಾಗ ಇದ್ದಿತ್ತು ಆವಾಗ ಬಿದ್ದಿತ್ತು ಎಂದು ಬಲ್ಲರೆ ನೀವು ಹೇಳಿರೆ ? ``ಅದೃಶ್ಯಭಾವನೋ ನಾಸ್ತಿ ದೃಶ್ಯಮೇವ ವಿನಶ್ಯತಿ ಅವರ್ಣಮಕ್ಷರಂ ಬ್ರಹ್ಮ ಕಥಂ ಧ್ಯಾಯಂತಿ ಯೋಗಿನಃ ಎಂದುದಾಗಿ
ಇದು ಕಾರಣ ಕೂಡಲಚೆನ್ನಸಂಗಯ್ಯನ ಅರಿದಾಗಲಿದ್ದಿತ್ತು ಮರೆದಾಗ ಬಿದ್ದಿತ್ತು.