ದೇವರೆಲ್ಲರ ಹೊಡೆತಂದು ದೇವಿಯರೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ದೇವರೆಲ್ಲರ ಹೊಡೆತಂದು ದೇವಿಯರೊಳಗೆ ಕೂಡಿತ್ತು ಮಾಯೆ
ಹರಹರಾ ಮಾಯೆ ಇದ್ದೆಡೆಯ ನೋಡಾ. ಶಿವಶಿವಾ ಮಾಯೆ ಇದ್ದೆಡೆಯ ನೋಡಾ. ಎರಡೆಂಬತ್ತುಕೋಟಿ ಪ್ರಮಥಗಣಂಗಳು
ಅಂಗಾಲ ಕಣ್ಣವರು ಮೈಯೆಲ್ಲಾ ಕಣ್ಣವರು
ನಂದಿ ವಾಹನ ರುದ್ರರು_ಇವರೆಲ್ಲರು
ಮಾಯೆಯ ಕಾಲಗಾಹಿನ ಸರಮಾಲೆ ಕಾಣಾ ಗುಹೇಶ್ವರಾ.