ದೇವಲೋಕದವರಿಗೂ ಬಸವಣ್ಣನೆ ದೇವರು.

ವಿಕಿಸೋರ್ಸ್ದಿಂದ


Pages   (key to Page Status)   

ದೇವಲೋಕದವರಿಗೂ ಬಸವಣ್ಣನೆ ದೇವರು. ಮರ್ತ್ಯಲೋಕದವರಿಗೂ ಬಸವಣ್ಣನೆ ದೇವರು. ನಾಗಲೋಕದವರಿಗೂ ಬಸವಣ್ಣನೆ ದೇವರು. ಮೇರುಗಿರಿ ಮಂದರಗಿರಿ ಮೊದಲಾದವೆಲ್ಲಕ್ಕೂ ಬಸವಣ್ಣನೆ ದೇವರು. ಚೆನ್ನಮಲ್ಲಿಕಾರ್ಜುನಯ್ಯಾ
ನಿಮಗೂ ಎನಗೂ ನಿಮ್ಮ ಶರಣರಿಗೂ ಬಸವಣ್ಣನೆದೇವರು.