Library-logo-blue-outline.png
View-refresh.svg
Transclusion_Status_Detection_Tool

ದೇವಲೋಕದ ದೇವಗಣಂಗಳೆಲ್ಲ ಎನ್ನ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ದೇವಲೋಕದ ದೇವಗಣಂಗಳೆಲ್ಲ ಎನ್ನ ಹೊರಗೆಂಬರು; ಅದು ದಿಟವೆ. ಸತ್ಯ ಸಾತ್ವಿಕ ಸದ್ಭಕ್ತರು ಎನ್ನ ಹೊರಗೆಂಬರು; ಅದು ದಿಟವೆ. ಹದಿನಾಲ್ಕು ಭವನದೊಳಗೆ ಅವರು ತಾವಿರಲಿ
ನಾ ನಿಮ್ಮೊಳಗು ಗುಹೇಶ್ವರಾ.