Library-logo-blue-outline.png
View-refresh.svg
Transclusion_Status_Detection_Tool

ದೇವಲೋಕ ಮತ್ರ್ಯಲೋಕವೆಂಬುದು ಬೇರಿಲ್ಲ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ದೇವಲೋಕ ಮತ್ರ್ಯಲೋಕವೆಂಬುದು ಬೇರಿಲ್ಲ ಕಾಣಿರೋ ! ಸತ್ಯವ ನುಡಿವುದೇ ದೇವಲೋಕ
ಮಿಥ್ಯವ ನುಡಿವುದೇ ಮತ್ರ್ಯಲೋಕ. ಆಚಾರವೆ ಸ್ವರ್ಗ
ಅನಾಚಾರವೆ ನರಕ. ಕೂಡಲಸಂಗಮದೇವಾ
ನೀವೆ ಪ್ರಮಾಣು. 239