Library-logo-blue-outline.png
View-refresh.svg
Transclusion_Status_Detection_Tool

ದೇವಸಹಿತ ಭಕ್ತ ಮನೆಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ದೇವಸಹಿತ ಭಕ್ತ ಮನೆಗೆ ಬಂದಡೆ ಕಾಯಕವಾವುದೆಂದು ಬೆಸಗೊಂಡೆನಾದಡೆ ನಿಮ್ಮಾಣೆ ! ನಿಮ್ಮ ಪುರಾತರಾಣೆ ! ತಲೆದಂಡ ! ತಲೆದಂಡ ! ಕೂಡಲಸಂಗಮದೇವಾ
ಭಕ್ತರಲ್ಲಿ ಕುಲವನರಸಿದಡೆ ನಿಮ್ಮ ರಾಣಿವಾಸದಾಣೆ. 453